300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಿನಲ್ಲಿ ಸುರಿದ ವ್ಯಕ್ತಿ..! ಈ ವಿಡಿಯೋ ನೋಡಿ ಗಾಬರಿ ಆಗ್ಬೇಡಿ

ನೂರಾರು ಹಾವುಗಳನ್ನು ಏಕಕಾಲಕ್ಕೆ ಕಾಡಿಗೆ ಬಿಡುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಎರಡು ದಿನಗಳ ಹಿಂದೆ ‘ಮೆಮೆವಾಲ ನ್ಯೂಸ್’ ಬಳಕೆದಾರರು ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆ ವ್ಯಕ್ತಿ ಸುಮಾರು 300 ಹಾವುಗಳನ್ನು ಬಿಡುಗಡೆ ಮಾಡಿದ್ದಾನೆ ಎಂದು ಬಳಕೆದಾರರು ಹೇಳಿದ್ದಾರೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿಯು ಕಾಡಿನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾನೆ ಮತ್ತು ತನ್ನ ತೋಳುಗಳಲ್ಲಿ … Continued