ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಗಳ ಕೊಠಡಿಯಲ್ಲಿ ಹಾವು ಪ್ರತ್ಯಕ್ಷ..ವೀಕ್ಷಿಸಿ
ಮುಂಬೈ: ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ಅವರ ಕೊಠಡಿಯಲ್ಲಿ ಶುಕ್ರವಾರ ಹಾವೊಂದು ಪತ್ತೆಯಾಗಿದೆ. ನಂತರ ಹಾವನ್ನು ಸುರಕ್ಷಿತವಾಗಿ ಹಿಡಿಯಲಾಗಿದೆ. ಕೋರ್ಟಿನಿಂದ ಗೋಣಿ ಚೀಲದಲ್ಲಿ ಹಾವನ್ನು ತುಂಬಿದ ವಿಡಿಯೋ ಹೊರಬಿದ್ದಿದೆ. ಹಾವು ಸುಮಾರು 5 ಅಡಿ ಉದ್ದವಿದ್ದು, ವಿಷಕಾರಿಯಲ್ಲ ಎಂದು ಹೇಳಲಾಗಿದೆ. ನ್ಯಾಯಮೂರ್ತಿ ಬೋರ್ಕರ್ ಅವರು ತಮ್ಮ ಕೊಠಡಿಯಲ್ಲಿ ಇಲ್ಲದಿದ್ದಾಗ ಹಾವು ಪತ್ತೆಯಾದ ಘಟನೆ ಬೆಳಕಿಗೆ … Continued