ವೀಡಿಯೊ..| ಕಾಶ್ಮೀರ ; ಪುಲ್ವಾಮಾ ಎನ್ಕೌಂಟರಿನಲ್ಲಿ ಮೂವರು ಭಯೋತ್ಪಾದಕರ ಹತ್ಯೆ ; ಒಬ್ಬನ ಕೊನೆಯ ಕ್ಷಣ ಡ್ರೋನ್ ನಲ್ಲಿ ಸೆರೆ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತರಾದ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ … Continued