ಕ್ರಿಕೆಟ್ : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗದ 25,000 ರನ್ ಗಳಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ದಾಖಲೆ ಮುರಿದು ವಿರಾಟ್ ಕೊಹ್ಲಿ ಭಾನುವಾರ ಇತಿಹಾಸ ಬರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ದೆಹಲಿಯಲ್ಲಿ ಎರಡನೇ ಟೆಸ್ಟ್‌ನ 3ನೇ ದಿನವಾದ ಭಾನುವಾರ ಈ ಸಾಧನೆ ಮಾಡಿದ್ದಾರೆ. ಸಚಿನ್ 577 ಪಂದ್ಯಗಳಲ್ಲಿ 25,000 ರನ್ ಗಳಿಸಿದ್ದರು, ವಿರಾಟ್ 549 ಪಂದ್ಯಗಳಲ್ಲಿ ಇದನ್ನು … Continued