ವಿಶ್ವಕಪ್‌ 2023 : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್‌ ಕೊಹ್ಲಿ

ನವದೆಹಲಿ : ಭಾರತದ ಸ್ಟಾರ್ ಬ್ಯಾಟರ್‌ ವಿರಾಟ ಕೊಹ್ಲಿ ಏಕದಿ ಪಂದ್ಯಗಳಲ್ಲಿ ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಅವರು ಒಂದು ವರ್ಷದಲ್ಲಿ 1000 ರನ್ ಪೂರೈಸಿದ ಅವರು ಈ ಸಾಧನೆಯನ್ನು ಒಟ್ಟು ಎಂಟು ಬಾರಿ ಮಾಡಿದ್ದಾರೆ. ಈ ಮೂಲಕ ಭಾರತದ ದಂತಕಥೆ ಸಚಿನ್ … Continued

ಕ್ರಿಕೆಟ್ ವಿಶ್ವಕಪ್ 2023 : ಕೊಹ್ಲಿ ಭರ್ಜರಿ ಬ್ಯಾಟಿಂಗ್‌, ಶಮಿ ಮಾರಕ ಬೌಲಿಂಗ್‌ನಿಂದ ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ನಿರ್ಣಾಯಕ ಗೆಲುವು

ಧರ್ಮಶಾಲಾ : ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನದಿಂದಾಗಿ ಭಾರತವು ಭಾನುವಾರ ಧರ್ಮಶಾಲಾದಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಡ್ಯಾರಿಲ್ ಮಿಚೆಲ್ ಅವರ 130 ಮತ್ತು ರಚಿನ್ ರವೀಂದ್ರ ಅವರ 75 ರನ್‌ಗಳ ಹೊರತಾಗಿಯೂ ಮೊಹಮ್ಮದ್ ಶಮಿ ಅವರ ಐದು ವಿಕೆಟ್ (54ಕ್ಕೆ 5) ಭಾರತಕ್ಕೆ ನ್ಯೂಜಿಲೆಂಡ್ … Continued

ಸಾವಿರ ಕೋಟಿ ರೂ. ಒಡೆಯ ವಿರಾಟ್​ ಕೊಹ್ಲಿ ಒಂದು ಇನ್​ಸ್ಟಾಗ್ರಾಮ್​​ ಪೋಸ್ಟಿಗೆ ಎಷ್ಟು ಹಣ ಪಡೆಯುತ್ತಾರೆ ಗೊತ್ತೆ..?

ಭಾರತದ ಟಾಪ್‌ ಬ್ಯಾಟರ್ ವಿರಾಟ್ ಕೊಹ್ಲಿ ಫೋಟೋ ಮತ್ತು ವೀಡಿಯೊ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಹಣ ಗಳಿಸುವ ಭಾರತೀಯರಾಗಿ ಉಳಿದಿದ್ದಾರೆ. ವರದಿಯ ಪ್ರಕಾರ, ಕೊಹ್ಲಿ ಅವರು 2023 ರ ಪಟ್ಟಿಯಲ್ಲಿ ಇನ್ಸ್ಟಾಗ್ರಾಮ್‌ನಲ್ಲಿ ಹಾಕುವ ಪ್ರತಿಯೊಂದು ಪ್ರಾಯೋಜಿತ ಪೋಸ್ಟ್‌ಗೆ 11.45 ಕೋಟಿ ರೂ. ಹಣ ಪಡೆಯುತ್ತಾರೆ. ಈ ಪಟ್ಟಿಯಲ್ಲಿ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ … Continued

ಟ್ವಿಟ್ಟರಿನಲ್ಲಿ ವಿರಾಟ್ ಕೊಹ್ಲಿ 10 ತಿಂಗಳ ಮಗಳನ್ನು ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ ಕಿರಾತಕರು..!

ನವದೆಹಲಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ 10 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿರುವ ಈಗ ಅಳಿಸಲಾದ ಟ್ವೀಟ್ ಕ್ರಿಕೆಟ್‌ಗೆ ಸಂಬಂಧವಿಲ್ಲದವರ ಗಮನ ಸೆಳೆದಿದೆ. ಭಾರತೀಯ ನಾಯಕ ವಿರಾಟ್‌ ಕೊಹ್ಲಿ ಅವರು ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಬೆಂಬಲಕ್ಕೆ ನಿಂತಿದ್ದಕ್ಕೆ ಅಸಹ್ಯಕರ ಪೋಸ್ಟ್‌ನ ಸ್ಕ್ರೀನ್‌ಶಾಟ್ ಇಂಟರ್ನೆಟ್‌ನಲ್ಲಿ ರೌಂಡ್ ಮಾಡಲಾರಂಭಿಸಿತು. ಹಲವಾರು ಮಾಧ್ಯಮ … Continued