ಅಮೆರಿಕ ವೀಸಾ ನಿರಾಕರಣೆ ; ಮನನೊಂದು ವೈದ್ಯೆ ಆತ್ಮಹತ್ಯೆ

ಹೈದರಾಬಾದ್ : ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ 38 ವರ್ಷದ ಮಹಿಳಾ ವೈದ್ಯೆಯೊಬ್ಬರು ಅಮೆರಿಕ ವೀಸಾ ಸಿಗದ ಕಾರಣ ಖಿನ್ನತೆಯಿಂದ ಹೈದರಾಬಾದ್‌ನಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು ಶನಿವಾರ ಬೆಳಕಿಗೆ ಬಂದಿದ್ದು, ನಗರದ ಬೇರೆ ಪ್ರದೇಶದಲ್ಲಿ ನೆಲೆಸಿರುವ ಅವರ ಕುಟುಂಬ ಸದಸ್ಯರು ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದೆ ಕಾರಣ ಬಾಗಿಲನ್ನು … Continued