ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ
ನವದೆಹಲಿ: ಅಡಿಕೆಗೆ ಕೊಳೆ ರೋಗ ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued