ಕುಮಟಾ : ಏಪ್ರಿಲ್ 26ರಂದು ಸಾಧನಾ ಸೌರಭ ಕಾರ್ಯಕ್ರಮ
ಕುಮಟಾ: ಸೌರಭ ಸಂಸ್ಥೆ ವತಿಯಿಂದ ʼಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ ಮತ್ತು ರಾಷ್ಟ್ರೀಯ ಸೌರಭ ಸಮ್ಮಾನ ಪ್ರಶಸ್ತಿ ಪ್ರದಾನ ಸಮಾರಂಭʼ (Sadhana Sourabha)ವನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾಭವನದಲ್ಲಿ ಏಪ್ರಿಲ್ 26ರಂದು ಭಾನುವಾರ ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿನವಿಡೀ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್ 26ರಂದು ಬೆಳಿಗ್ಗೆ 9:55ಕ್ಕೆ ವೇದಿಕೆ ಕಾರ್ಯಕ್ರಮವನ್ನು ಖ್ಯಾತ … Continued