19 ಸಾಧಕರಿಗೆ 2024-25ನೇ ಸಾಲಿನ ವಿವಿಧ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ ; ವಿವೇಕ ರೈಗೆ ಪಂಪ ಪ್ರಶಸ್ತಿ, ಡಾ. ಗುಂಜಾಳಗೆ ಬಸವ ಪುರಸ್ಕಾರ
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25 ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು (Karnataka State Awards) ಪ್ರಕಟಿಸಲಾಗಿದೆ. ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಗಾನಯೋಗಿ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ … Continued