ಭ್ರಷ್ಟಾಚಾರ ಪ್ರಕರಣ: ವಿ.ಕೆ.ಶಶಿಕಲಾಗೆ ಸೇರಿದ ಸುಮಾರು 100 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಐಟಿ..!
ಚೆನ್ನೈ: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರಿಗೆ ಸಂಬಂಧಪಟ್ಟ ಸುಮಾರು 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದೆ. ಮಾಜಿ ಮುಖ್ಯಮಂತ್ರಿ ಜಯಲಲಿತಾರ ಆಪ್ತೆಯಾಗಿದ್ದ ಶಶಿಕಲಾ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು. ಚೆನ್ನೈನ ಹೊರವಲಯದಲ್ಲಿರುವ ಪಯನೂರ್ ಗ್ರಾಮದಲ್ಲಿ, ಸುಮಾರು 24 ಎಕರೆ ಪ್ರದೇಶಗಳಷ್ಟು ವಿಸ್ತೀರ್ಣದಲ್ಲಿದ್ದ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ, ಬೇನಾಮಿ ನಿಷೇಧ ಕಾಯ್ದೆಯಡಿ … Continued