ಸೆಪ್ಟೆಂಬರಿನಲ್ಲಿ 1 ಕೋಟಿ ಗ್ರಾಹಕರನ್ನು ಕಳೆದುಕೊಂಡ ಜಿಯೋ, ಏರ್‌ ಟೆಲ್, ವೊಡಾಫೋನ್ ಐಡಿಯಾ ; ಆದ್ರೆ ಬಿ ಎಸ್‌ ಎನ್‌ ಎಲ್‌ ಚಂದಾದಾರರು ಹೆಚ್ಚಳ…!

ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಸೆಪ್ಟೆಂಬರ್‌ನಲ್ಲಿ ಒಂದು ಕೋಟಿಗೂ ಹೆಚ್ಚು ವೈರ್‌ಲೆಸ್ ಚಂದಾದಾರರನ್ನು ಕಳೆದುಕೊಂಡಿವೆ, ಇದೇವೇಳೆ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಸುಮಾರು 8.5 ಲಕ್ಷ ಮೊಬೈಲ್ ಬಳಕೆದಾರರನ್ನು ಹೆಚ್ಚಿಸಿಕೊಂಡು ಎಲ್ಲರೂ ಆಶ್ಚರ್ಯ ಪಡುವಂತೆ ಮಾಡಿದೆ. ಟ್ರಾಯ್‌ (TRAI) ಬಿಡುಗಡೆ ಮಾಡಿದ … Continued

ಮತ್ತೊಂದು ದೊಡ್ಡ ಹೆಜ್ಜೆ ಇಟ್ಟ ಬಿ ಎಸ್‌ ಎನ್‌ ಎಲ್‌ (BSNL) : ಜಿಯೊ, ಏರ್‌ಟೆಲ್‌, ವೊಡಾಫೋನ್‌-ಐಡಿಯಾಕ್ಕೆ ಪ್ರಬಲ ಪೈಪೋಟಿ…!

ನವದೆಹಲಿ: ಬಿಎಸ್‌ಎನ್‌ಎಲ್‌ (BSNL) ಭಾರತದಾದ್ಯಂತ 4G ನೆಟ್‌ವರ್ಕ್ ಸೇವೆಗಳನ್ನು ತಲುಪಿಸುವಲ್ಲಿ ದಾಪುಗಾಲುಗಳನ್ನು ಇಡುತ್ತಿದೆ ಹಾಗೂ ಈ ನಿಟ್ಟಿನಲ್ಲಿ ಹೊಸ ದಾಖಲೆ ಬರೆಯಲು ಮುಂದಾಗಿದೆ. ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್‌ (BSNL) ಇತ್ತೀಚೆಗೆ ರಾಷ್ಟ್ರವ್ಯಾಪಿ 50,000 ಹೊಸ 4G ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದೆ. ಇವುಗಳಲ್ಲಿ 41,000 ಟವರ್‌ಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ಬಳಕೆದಾರರಿಗೆ ಸಂಪರ್ಕವನ್ನು ಹೆಚ್ಚಿಸಿವೆ. … Continued

ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ರಿಚಾರ್ಜ್‌ ಪ್ಲಾನ್‌ ದರ ಹೆಚ್ಚಳ; ಇಲ್ಲಿದೆ ವಿವರ…

ರಿಲಯನ್ಸ್ ಜಿಯೋ ಹಾಗೂ ಭಾರ್ತಿ ಏರ್‌ಟೆಲ್ ನಂತರ ಭಾರತದ ಪ್ರಮುಖ ಟೆಲಿಕಾಂ ಆಪರೇಟರ್‌ಗಳಲ್ಲಿ ಒಂದಾದ ವೊಡಾಫೋನ್ ಐಡಿಯಾ (ವಿ) ಸಹ ತನ್ನ ಪ್ರಿಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ರಿಚಾರ್ಜ್‌ ಪ್ಲಾನ್‌ಗಳ ಬೆಲೆ ಹೆಚ್ಚಳವನ್ನು ಪ್ರಕಟಿಸಿದೆ. ಬೆಲೆ ಏರಿಕೆಯು 11-24% ವರೆಗೆ ಹೆಚ್ಚಾಗಿದ್ದು, ಜುಲೈ 4ರಿಂದ ಜಾರಿಗೆ ಬರಲಿದೆ. ಜಿಯೊ (Jio) ಮತ್ತು ಏರ್‌ಟೆಲ್ (Airtel) ರಿಚಾರ್ಜ್‌ ಪ್ಲಾನ್‌ಗಳ … Continued

ವೊಡಾಫೋನ್‌ ಐಡಿಯಾಗೆ ₹ 1,128 ಕೋಟಿ ಮರುಪಾವತಿಸಲು ಬಾಂಬೆ ಹೈಕೋರ್ಟ್‌ ಆದೇಶ

ಮುಂಬೈ: 2016-17ರ ಮೌಲ್ಯಮಾಪನ ವರ್ಷಕ್ಕೆ ಮೂಲ ಮತ್ತು ಮುಂಗಡ ತೆರಿಗೆಯಲ್ಲಿ ಕಡಿತಗೊಳಿಸಿದ ₹1,100 ಕೋಟಿಗಿಂತ ಹೆಚ್ಚಿನ ಮೊತ್ತವನ್ನು ವೊಡಾಫೋನ್ ಐಡಿಯಾ ಲಿಮಿಟೆಡ್‌ಗೆ (ವಿಐ ಲಿಮಿಟೆಡ್) ಮರುಪಾವತಿಸುವಂತೆ ಬಾಂಬೆ ಹೈಕೋರ್ಟ್ ಆದಾಯ ತೆರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಆರ್.ಶ್ರೀರಾಮ ಮತ್ತು ಡಾ.ನೀಲಾ ಗೋಖಲೆ ಅವರಿದ್ದ ಪೀಠವು ಆದಾಯ ತೆರಿಗೆ ಕಾಯಿದೆಯ ನಿಬಂಧನೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಸಂಬಂಧಿಸಿದ … Continued