ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಅಧಿಕಾರಿಗೂ ಬಡ್ತಿ…! ರಾಜ್ಯ ಸರ್ಕಾರದ ಎಡವಟ್ಟು ಬಹಿರಂಗಗೊಳಿಸಿದ ಆರ್. ಅಶೋಕ
ಬೆಂಗಳೂರು: ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್ ಅಧಿಕಾರಿಗೂ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ವಿಪಕ್ಷದ ನಾಯಕ ಆರ್ ಅಶೋಕ ದಾಖಲೆ ಬಹಿರಂಗ ಪಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ … Continued