‘ಸುಳ್ಳು ಹೇಳುತ್ತಲೇ ಇರುತ್ತಾರೆ….’: ಕಾಂಗ್ರೆಸ್ ಸರ್ಕಾರದ ಸಮೀಕ್ಷೆ ಮುಂದಿಟ್ಟು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ‘ಮತ ಕಳ್ಳತನ’ದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರಿಗೆ ಈಗ ಸ್ವಪಕ್ಷದ ಸರ್ಕಾರವಿರುವ ಕರ್ನಾಟಕದಲ್ಲೇ ಇರಿಸುಮುರಿಸಾಗುವ ಸಮೀಕ್ಷೆ ಹೊರಬಿದ್ದಿದೆ. ರಾಜ್ಯ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ. 83ಕ್ಕೂ ಹೆಚ್ಚು ಜನ ಎವಿಎಂ ಮತಯಂತ್ರಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ … Continued