‘ಯಾರೂ ಮೋದಿಗೆ ಮತ ಹಾಕಬೇಡಿ’ ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ
ಮುಜಾಫರಪುರ : ತನ್ನ ತರಗತಿಯ ಮಕ್ಕಳಿಗೆ “ಯಾರೂ ಮೋದಿಗೆ ಮತ ಹಾಕಬೇಡಿ” ಎಂದು ಹೇಳುತ್ತಿದ್ದ ಆರೋಪದ ಮೇಲೆ ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮುಜಾಫರಪುರ ಎಸ್‌ಎಸ್‌ಪಿ ರಾಕೇಶಕುಮಾರ ಪ್ರಕಾರ, ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿಕ್ಷಕನ … Continued