ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಚುನಾವಣೆ: 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಇಂದು, ಶುಕ್ರವಾರ ನಡೆದ ಚುನಾವಣೆಯಲ್ಲಿ ಭರ್ಜರಿ ಮತದಾನವಾಗಿದೆ. ವಿಧಾನ ಪರಿಷತ್ ಸಭಾನಾಯಕ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿ ಮಠ್ ಸೇರಿದಂತೆ ಒಟ್ಟು 90 ಅಭ್ಯರ್ಥಿಗಳ ಭವಿಷ್ಯ ಭವಿಷ್ಯವನ್ನು ಮತದಾರರು … Continued