ಮತಹಾಕಲು ಬಂದಿದ್ದ ಮಹಿಳೆ ಸಾವು
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಝರವಿ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವೃದ್ಧೆಯನ್ನು ಪಾರವ್ವ ಈಶ್ವರ ಸಿದ್ನಾಳ (ಪನದಿ) (68) ಎಂದು ಗುರುತಿಸಲಾಗಿದೆ. ಪಾರವ್ವ ತಮ್ಮ ಮತದಾನ ಮಾಡಲು ಮತಗಟ್ಟೆಗೆ ಬಂದಿದ್ದರು. ಆದರೆ, ಮತದಾನಕ್ಕೂ ಮುನ್ನ, ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ … Continued