ಹಾನಗಲ್, ಸಿಂದಗಿ ಉಪಚುನಾವಣೆಗೆ ಇಂದು ಮತದಾನ

ಬೆಂಗಳೂರು: ಇಂದು ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್​ನಿಂದ ನಾಜಿಯಾ ಅಂಗಡಿ, ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ ಕಣಕ್ಕಿಳಿದಿದ್ದಾರೆ.ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ್, ಕಾಂಗ್ರೆಸ್​ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್​ನಿಂದ … Continued