ಡೀಮ್ಡ್ ಅರಣ್ಯ ಸಂರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಲು ಪರಿಸರ ಸಂಘಟನೆಗಳು, ತಜ್ಞರು ಒತ್ತಾಯ: ಸಿಎಂಗೆ ವೃಕ್ಷ ಲಕ್ಷ ಆಂದೋಲನದ ಶಿಫಾರಸು ಸಲ್ಲಿಕೆ
ಶಿರಸಿ: ವೃಕ್ಷ ಲಕ್ಷ ಆಂದೋಲನ ತಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಡೀಮ್ಡ್ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಶನಿವಾರ ಮನವಿ ಮಾಡಿದೆ. ಇದೇವೇಳೆ ಅರಣ್ಯ ಸಚಿವ ಉಮೇಶ ಕತ್ತಿ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅರಣ್ಯ ಪರಿಸರ ಇಲಾಖೆಯ ಅಪರ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಕೇಂದ್ರ ಅರಣ್ಯ … Continued