ಆಗಸ್ಟ್ 1ರಂದು ವಿಟಿಯು ಘಟಿಕೋತ್ಸವ : ಚಿನ್ಮಯ ವಿಕಾಸಗೆ ೧೩ ಚಿನ್ನದ ಪದಕ, ಡಾ. ನಿರ್ಮಲಾನಂದ ಸ್ವಾಮೀಜಿ ಸೇರಿದಂತೆ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ
ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ೨೩ ನೇ ಘಟಿಕೋತ್ಸವ ಆಗಸ್ಟ್ ೧ರಂದು, ಮಂಗಳವಾರ ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ ತಿಳಿಸಿದ್ದಾರೆ. ವಿಟಿಯು ಸೆನೆಟ್ ಸಭಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ … Continued