ಕೋವಿಡ್ ಮೂರನೇ ಅಲೆ ನಿಯಂತ್ರಣ: ಲಾಕ್ಡೌನ್ನಂತಹ ಕಠಿಣ ನಿರ್ಬಂಧ ಸದ್ಯಕ್ಕಿಲ್ಲ, ಎರಡು ವಾರಗಳ ಬಳಿಕ ತೀರ್ಮಾನ- ಸಿಎಂ
ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಿದರು. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಆಗಸ್ಟ್ 15ರ ಬಳಿಕ ಕಠಿಣ ನಿರ್ಬಂಧ ವಿಧಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಸದ್ಯ ಸೋಂಕು ನಿಯಂತ್ರಣದಲ್ಲಿರುವುದರಿಂದ ಪ್ರಸ್ತುತ ರಾಜ್ಯದಲ್ಲಿರುವ ಈಗಿರುವ ನಿಯಮಗಳನ್ನೇ ಮುಂದುವರೆಸುವಂತೆ … Continued