ಸಚಿವ ಸಂಪುಟ ವಿಸ್ತರಣೆಯೋ ? ಪುನರ್ ರಚನೆಯೋ ? ಕಾದು ನೋಡಿ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಸಚಿವ ಸಂಪುಟದ ಕುರಿತು ಚರ್ಚಿಸಲು ಬಿಜೆಪಿ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಲು ಶೀಘ್ರದಲ್ಲೇ ನವದೆಹಲಿಗೆ ತೆರಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ. ಆದರೆ ಇದು ಸಚಿವ ಸಂಪುಟ ವಿಸ್ತರಣೆಯೇ ಅಥವಾ ಪುನರ್ರಚನೆಯೇ ಎಂಬುದು ಸಸ್ಪೆನ್ಸ್ ಆಗಿ ಉಳಿಸಿಕೊಂಡಿದೆ. ಸಂಪುಟಕ್ಕೆ ಯಾರನ್ನು ಸೇರ್ಪಡೆಗೊಳಿಸಬೇಕು ಎಂಬುದನ್ನು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ನಿರ್ಧರಿಸುತ್ತದೆ ಎಂದು ಅವರು … Continued