ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ; ಅಖಿಲ ಭಾರತ ಮುಸ್ಲಿಂ ಜಮಾತ್ ಸ್ವಾಗತ
ಬರೇಲಿ : ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಗುರುವಾರ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಅಂಗೀಕಾರವಾಗಿದ್ದನ್ನು ಸ್ವಾಗತಿಸಿದ್ದಾರೆ. ಇದು ಬಡ ಹಾಗೂ ಹಿಂದುಳಿದ ಮುಸ್ಲಿಮರಿಗೆ ಗಮನಾರ್ಹ ಆರ್ಥಿಕ ಲಾಭ ನೀಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಮಸೂದೆಯ ಪರವಾಗಿ ಮತ ಚಲಾಯಿಸಿದ ಎಲ್ಲಾ ಲೋಕಸಭಾ ಸದಸ್ಯರಿಗೆ ನಾನು … Continued