ಸುದೀರ್ಘ ಚರ್ಚೆಯ ನಂತರ ಮಧ್ಯರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆ 2024 ಅಂಗೀಕರಿಸಿದ ಲೋಕಸಭೆ
ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬುಧವಾರ ಮಧ್ಯರಾತ್ರಿ 2 ಗಂಟೆಗೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತಮ್ಮ ವಾದವನ್ನು ಮಂಡಿಸಿದ 12 ಗಂಟೆಗಳ ಬಿಸಿ ಚರ್ಚೆಯ ನಂತರ ಮಸೂದೆಯ ಪರವಾಗಿ 288 ಮತ್ತು ವಿರುದ್ಧ 232 ಮತಗಳು ಚಲಾವಣೆಯಾದವು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ ಮಸೂದೆಯನ್ನು … Continued