ವಕ್ಫ್ ತಿದ್ದುಪಡಿ ಕಾಯ್ದೆ : ಹಿಂದೂ ಟ್ರಸ್ಟ್‌ಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತೀರಾ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
ನವದೆಹಲಿ : ಕೆಲ ದಿನಗಳ ಹಿಂದೆ ರಾಷ್ಟ್ರಪತಿಗಳ ಅಂಕಿತ ದೊರೆತ ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ಪ್ರಮುಖ ನಿಬಂಧನೆಗಳಿಗೆ ತಡೆ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರದ ವಿಚಾರಣೆ ವೇಳೆ ಇಂಗಿತ ವ್ಯಕ್ತಪಡಿಸಿದೆ. ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ಸೇರ್ಪಡೆ, ವಕ್ಫ್ ಆಸ್ತಿಗಳ ವಿವಾದ ನಿರ್ಧರಿಸುವ ಜಿಲ್ಲಾಧಿಕಾರಿಗಳ ಅಧಿಕಾರ ಮತ್ತು … Continued