ಪ್ರತಿಭಟನೆಗೆ ಬಗ್ಗಿದ ಸರ್ಕಾರ ; ರೈತರಿಗೆ ನೀಡಿದ್ದ ವಕ್ಫ್ ನೋಟಿಸ್ ವಾಪಸ್ ; ರಾಜ್ಯ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ವಕ್ಫ್ ಆಸ್ತಿ ವಿವಾದ(Waqf Board land row) ರಾಜ್ಯದಲ್ಲಿ ಭುಗಿಲೆದ್ದ ನಂತರ ರಾಜ್ಯ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ ಅನ್ನು ಅಧಿಕೃತವಾಗಿ ವಾಪಸ್ ಪಡೆದುಕೊಂಡಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಬಳಿಕ ಮಠಕ್ಕೆ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ … Continued