ಪ್ರತಿಭಟನೆಗೆ ಬಗ್ಗಿದ ಸರ್ಕಾರ ; ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್ ; ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ವಕ್ಫ್‌ ಆಸ್ತಿ ವಿವಾದ(Waqf Board land row) ರಾಜ್ಯದಲ್ಲಿ ಭುಗಿಲೆದ್ದ ನಂತರ ರಾಜ್ಯ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ ಅನ್ನು ಅಧಿಕೃತವಾಗಿ ವಾಪಸ್ ಪಡೆದುಕೊಂಡಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಬಳಿಕ ಮಠಕ್ಕೆ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ … Continued

ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued