ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ; ಸ್ವಾಮೀಜಿ ವಿರುದ್ಧ ಎಫ್‌ಐಆರ್
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬವರು ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ನೀಡಿದ್ದು, ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ … Continued