ಕುಮಾರಸ್ವಾಮಿ ಆರೋಗ್ಯದಲ್ಲಿ ಸುಧಾರಣೆ : ಐಸಿಯುನಿಂದ ವಾರ್ಡ್‌ಗೆ ಶಿಫ್ಟ್
ಬೆಂಗಳೂರು : ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು … Continued