ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ
ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ … Continued