ಮನ ಕಲಕುವ ವೀಡಿಯೊ | ಅಕಾಲಿಕ ಮಳೆಯಿಂದ ಕೊಚ್ಚಿ ಹೋಗುತ್ತಿದ್ದ ಧಾನ್ಯ ಉಳಿಸಲು ರೈತನ ಹತಾಶ ಪ್ರಯತ್ನ ; ನಂತರ ಕೇಂದ್ರ ಸಚಿವರಿಂದ ಕರೆ
ನವದೆಹಲಿ: ಮಹಾರಾಷ್ಟ್ರದ ರೈತನೊಬ್ಬ ತನ್ನ ಬೆಳೆಯನ್ನು ಭಾರೀ ಮಳೆಯಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಹತಾಶ ಪ್ರಯತ್ನ ನಡೆಸಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದಾಗಿ ರೈತರು ಅನುಭವಿಸುತ್ತಿರುವ ನಷ್ಟವನ್ನು ಈ ವೀಡಿಯೊ ಪ್ರತಿಬಿಂಬಿಸುತ್ತದೆ. ವೀಡಿಯೊದಲ್ಲಿರುವ ರೈತ ಗೌರವ ಪನ್ವಾರ್ ಮಹಾರಾಷ್ಟ್ರದ ವಾಶಿಮ್‌ನ ಮಾರುಕಟ್ಟೆಗೆ ತನ್ನ ಕಡಲೆಕಾಯಿ ಬೆಳೆಯನ್ನು ತಂದಿದ್ದರು. … Continued