ವೀಡಿಯೊ..| ಸರಪಳಿ ಹಾಕಿರುವ ಭಾರತೀಯ ವಲಸಿಗರ ವೀಡಿಯೊ ಹಂಚಿಕೊಂಡ ಅಮೆರಿಕ : ಏಲಿಯನ್ ಗಳನ್ನು ಭಾರತಕ್ಕೆ ಕಳುಹಿಸಲಾಗಿದೆ ಎಂದ ಅಧಿಕಾರಿ
ಅಮೆರಿಕದ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಮುಖ್ಯಸ್ಥ ಮೈಕೆಲ್ ಡಬ್ಲ್ಯೂ ಬ್ಯಾಂಕ್ಸ್ ಗುರುವಾರ ತಮ್ಮ ದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ 104 ಭಾರತೀಯರನ್ನು ಗಡೀಪಾರು ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಭಾರತದ ವಿವಿಧ ರಾಜ್ಯಗಳಿಂದ 104 ಅಕ್ರಮ ವಲಸಿಗರನ್ನು ಬುಧವಾರ ಅಮೆರಿಕ ಮಿಲಿಟರಿ ವಿಮಾನದಲ್ಲಿ ಕರೆತರಲಾಯಿತು. ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರವು ಅಕ್ರಮ ವಲಸಿಗರ ವಿರುದ್ಧ ದಮನ ಕಾರ್ಯಾಚರಣೆಯ … Continued