ಅಂತಾರಾಷ್ಟ್ರೀಯ ಮಹಿಳಾ ದಿನದಂದು ವಿಧಾನಸಭೆಗೆ ಕುದುರೆ ಸವಾರಿ ಮಾಡಿಕೊಂಡು ಬಂದ ಕಾಂಗ್ರೆಸ್‌ ಶಾಸಕಿ..! ವೀಕ್ಷಿಸಿ

ರಾಂಚಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಂಗಳವಾರ ಬೆಳಗ್ಗೆ ಜಾರ್ಖಂಡ್‌ನ ಕಾಂಗ್ರೆಸ್ ಶಾಸಕರೊಬ್ಬರು ಕುದುರೆ ಸವಾರಿ ಮಾಡಿ ವಿಧಾನಸಭೆಗೆ ಆಗಮಿಸಿದ್ದಾರೆ. ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬರ್ಕಗಾಂವ್ ವಿಧಾನಸಭಾ ಕ್ಷೇತ್ರದ ಶಾಸಕಿ ಅಂಬಾ ಪ್ರಸಾದ್ ಅವರು ರಾಜ್ಯ ವಿಧಾನಸಭೆಗೆ ಕುದುರೆ ಮೇಲೆ ಆಗಮಿಸಿ ವಿಧಾನಸಭೆಯ ಹೊರಗೆ ಎಲ್ಲರ ಗಮನ ಸೆಳೆದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕಿ … Continued