ದಲಿತ ಅಪ್ರಾಪ್ತ ವಿದ್ಯಾರ್ಥಿಗೆ ಥಳಿಸಿ, ಕಾಲು ನೆಕ್ಕಿಸಿದರು…! ವೀಡಿಯೊ ವೈರಲ್ ಆದ ನಂತರ ಏಳು ಮಂದಿ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿದ ಕೆಲವರು ಅಪ್ರಾಪ್ತ ಬಾಲಕನಿಂದ ತಮ್ಮ ಪಾದಗಳನ್ನು ನೆಕ್ಕಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಏಳು ಮಂದಿಯನ್ನು ಬಂಧಿಸಲಾಗಿದೆ. 10ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲು ನೆಕ್ಕುವಂತೆ ಮಾಡಿರುವುದನ್ನು ವೀಡಿಯೊ ತೋರಿಸಿದೆ. … Continued