ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿಕ್ಕೋಡಿ : ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗ್ರಾಮದ ಬೋರ್​ವೆಲ್ ಮೂಲಕ ನಲ್ಲಿಗೆ ನೀರು ಸರಬರಾಜು ಮಾಡಲಾಗುತ್ತದೆ. ನೀರು ಸರಬರಾಜು ಮಾಡುವ ಪೈಪ್​ ಒಡೆದು ಕೊಳಚೆ ನೀರು ಮಿಶ್ರಣವಾಗಿದೆ. ಈ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, … Continued

ಕಲುಷಿತ ನೀರು ಸೇವಿಸಿ ಶಿಶು ಸೇರಿದಂತೆ ಐವರು ಸಾವು

ಹೊಸಪೇಟೆ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನೀರು ಕಲುಷಿತಗೊಂಡ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ದಾವಣಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಮತ್ತೆ ಮೂವರು ಗ್ರಾಮಸ್ಥರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತಂಬಿಗೇರಿ ಗ್ರಾಮದಲ್ಲಿ ನೀರು ಕಲುಷಿತಗೊಂಡಿರುವ ಸಮಸ್ಯೆ ಎರಡು ವಾರಗಳಿಂದ ಕಾಣಿಸಿಕೊಂಡಿದ್ದು, ಗ್ರಾಮದ ಬಳಿ ಹಾಳಾದ ನೀರು ಸರಬರಾಜು ಪೈಪ್‌ಗಳು ಅಶುದ್ಧ ನೀರು … Continued