ಕೋರ್ಟ್ ಆದೇಶವಿದ್ದರೂ ಕೆಲಸಕ್ಕೆ ನೇಮಿಸಿಕೊಳ್ಳದ ಆರೋಪ: ಗ್ರಾ.ಪಂ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಾಟರ್ಮ್ಯಾನ್
ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯತದ ಮುಂಭಾಗದಲ್ಲಿ ವಾಟರ್ ಮ್ಯಾನ್ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಹಂಪಾಪುರ ಗ್ರಾಮದ ಕುಮಾರಸ್ವಾಮಿ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ನೇರಳೆ ಗ್ರಾಮ ಪಂಚಾಯತದ ಹಂಪಾಪುರ ಗ್ರಾಮದ ವಾಟರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರಸ್ವಾಮಿಯವರನ್ನು ಕೆಲಸದಿಂದ ವಜಾ … Continued