ವಾಟ್ಸಪ್ ಗುಂಪಿನ ಸದಸ್ಯನ ಆಕ್ಷೇಪಾರ್ಹ ಪೋಸ್ಟ್ಗಳಿಗೆ ಗ್ರೂಪ್ ಅಡ್ಮಿನ್ ಹೊಣೆಗಾರನಲ್ಲ: ಬಾಂಬೆ ಹೈಕೋರ್ಟ್
ಮುಂಬೈ : ಬಾಂಬೆ ಹೈಕೋರ್ಟ್‌ನ ನಾಗ್ಪುರ ನ್ಯಾಯಪೀಠವು ಇತ್ತೀಚೆಗೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ಅನು ಗುಂಪಿನ ಸದಸ್ಯರೊಬ್ಬರು ಪೋಸ್ಟ್ ಮಾಡಿದ ಆಕ್ಷೇಪಾರ್ಹ ವಿಷಯಕ್ಕೆ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಒಂದು ವಾಟ್ಸಪ್ ಗ್ರೂಪ್ನ ಅಡ್ಮಿನ್ ಆಗಿದ್ದ 33 ವರ್ಷದ ವ್ಯಕ್ತಿಯೊಬ್ಬನ ವಿರುದ್ಧ ಗುಂಪಿನ ಸದಸ್ಯನೊಬ್ಬ ಮಹಿಳೆಯೊಬ್ಬರನ್ನು ಕುರಿತು ಅಶ್ಲೀಲ ಪೋಸ್ಟ್ಗಳನ್ನು ಮಾಡಿದ್ದ ಎನ್ನಲಾಗಿದೆ. ಇದೇ … Continued