ಕೊರೊನಾ ಸೋಂಕು ಗ್ರಾಮೀಣ ಪ್ರದೇಶದಲ್ಲಿ ಏರಿಕೆ ಆತಂಕ: ಸಿದ್ಧತಾ ಕ್ರಮಕ್ಕೆ ಸೂಚನೆ

ಬೆಂಗಳೂರು : ಬೆಂಗಳೂರಲ್ಲಿ ಎರಡ್ಮೂರು ವಾರಗಳಲ್ಲಿ ಸೊಂಕು ಹತೋಟಿಗೆ ಬರುವ ನಿರೀಕ್ಷೆಯಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಏರಿಕೆ ಆಗುವ ಆತಂಕವೂ . ಹೀಗಾಗಿ ಅಧಿಕಾರಿಗಳ ಜೊತೆ ವಿಸ್ತೃತವಾಗಿ ಸಮಾಲೋಚನೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗದಂತೆ ಈಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ ಹೇಳಿದ್ದಾರೆ. ದೊಡ್ಡ ನಗರಗಳಲ್ಲಿ ಇಷ್ಟು ಆರೋಗ್ಯ … Continued