ನೆಹರು- ಗಾಂಧಿ ಕುಟುಂಬದ ಹೆಸರಲ್ಲಿ ಮೂರು ತಲೆಮಾರಿಗಾಗುವಷ್ಟು ಹಣ ಮಾಡಿಕೊಂಡಿದ್ದೇವೆ: ಮತ್ತೆ ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ರಮೇಶಕುಮಾರ ಹೇಳಿಕೆ…!
ಬೆಂಗಳೂರು: ಕಳೆದ ವರ್ಷ ಅಸೆಂಬ್ಲಿಯಲ್ಲಿ ಅತ್ಯಾಚಾರದ ಕುರಿತಾದ ಹೇಳಿಕೆಗಾಗಿ ಭಾರೀ ದೇಶಾದ್ಯಂತ ಭಾರೀ ಟೀಕೆಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಇಂದು ಗುರುವಾರ ನೆಹರು-ಗಾಂಧಿ ಕುಟುಂಬದ ಬಗ್ಗೆ ಮಾಡಿದ ಹೇಳಿಕೆಗಳ ನಂತರ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ಮಾತನಾಡುವ ಭರಾಟೆಯಲ್ಲಿ ಕಾಂಗ್ರೆಸ್ ನಾಯಕರು ಗಾಂಧಿ ಹೆಸರಿನಲ್ಲಿ ಸಾಕಷ್ಟು ಹಣ ಮಾಡಿದ್ದಾರೆ ಎಂದು … Continued