ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕುರಿತಂತೆ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 175 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿತ್ತು. ಹಾಗೆಯೇ ಹಲವು ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಸಿದ್ದರಾಮಯ್ಯ ಈಗ ತಮ್ಮ ಸರ್ಕಾರದ ಈ … Continued