ಕೋವಿಡ್ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ಖಾಸಗಿ ಆಸ್ಪತ್ರೆಗಳೊಂದಿಗೆ ಚರ್ಚೆ

ಹುಬ್ಬಳ್ಳಿ: ಧಾರವಾಡದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗೆ ಕೊವೀಡ್ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಶೇ.50 ರಷ್ಟು ಕಡಿಮೆ ಮಾಡುವಂತೆ ಕೋರಲಾಗುವುದು. ಈ ಕುರಿತು ಎಸ್.ಡಿ.ಎಂ. ನ ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ಚರ್ಚಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ಬಳಿ ಜಿಲ್ಲಾಡಳಿತದಿಂದ ಆರಂಭಿಸಲಾಗಿರುವ ಕೋವಿಡ್ ರೋಗಿಗಳನ್ನು ಆಸ್ಪತ್ರೆಗೆ … Continued