ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ನಾವು ಕೈಗೊಳ್ತೇವೆ : ಮಣಿಪುರದ ಬೆತ್ತಲೆ ಮೆರವಣಿಗೆ ಹೇಯಕೃತ್ಯದ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಪರೇಡ್ ಮಾಡಿದ ಘಟನೆಯನ್ನು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ತೀವ್ರವಾಗಿ ಖಂಡಿಸಿದೆ ಮತ್ತು ದೃಶ್ಯಗಳು “ಸಾಂವಿಧಾನಿಕ ವೈಫಲ್ಯ” ವನ್ನು ತೋರಿಸಿದೆ ಎಂದು ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಆ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಿಕೊಳ್ಳಲು … Continued