ಬೆಡ್ ಬ್ಲಾಕಿಂಗ್ ದಂಧೆಗೆ ಕಡಿವಾಣಕ್ಕೆ ಸಾಫ್ಟವೇರ್‌ ಸುಧಾರಣೆ

posted in: ರಾಜ್ಯ | 0

ಬೆಂಗಳೂರು: ಬೆಡ್ ಬ್ಲಾಕಿಂಗ್‍ಗೆ ಕಡಿವಾಣ ಹಾಕುವ ಉದ್ದೇಶದಿಂದ ಸಾಫ್ಟವೇರ್‌ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಬಳಕೆ ಮಾಡುತ್ತಿರುವ ಸಾಫ್ಟವೇರ್‌ ಹಿಂದಿನ ವರ್ಷದ್ದು ಹೀಗಾಗಿ ಸಾಫ್ಟವೇರ್‌ ಸುಧಾರಣೆಗಾಗಿ ಒಂದು ತಾಂತ್ರಿಕ ಸಮಿತಿ ರಚಿಸಲಾಗಿದೆ. ಸಮಿತಿ ಬುಧವಾರವೇ ವರದಿ ನೀಡಲಿದ್ದು, ವರದಿಯನ್ನಾಧರಿಸಿ ತಂತ್ರಾಂಶ … Continued