ಬಿಸಿಸಿಐ ನೋಡಿಕೊಳ್ಳುತ್ತದೆ ಎಂದು ಕೊಹ್ಲಿ ಹೇಳಿಕೆಗೆ ಉತ್ತರ ಕೊಟ್ಟ ಗಂಗೂಲಿ
ಕೋಲ್ಕತ್ತಾ: ವಿರಾಟ್ ಕೊಹ್ಲಿ ನಡೆಸಿದ ವಿವಾದಾತ್ಮಕ ಪತ್ರಿಕಾಗೋಷ್ಠಿಯ ಒಂದು ದಿನದ ಬಳಿಕ ಮೌನ ಮುರಿದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ, ಈ ವಿಚಾರವಾಗಿ ಕ್ರಿಕೆಟ್ ಮಂಡಳಿಯೇ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರವಾಗಿ ಬಿಸಿಸಿಐ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಭಾರತ … Continued