ದೀರ್ಘ ಕಾಲ ಬಾಳುವ ರಸ್ತೆ ನಿರ್ಮಿಸದಿದ್ದರೆ ಮಿಲಿಟರಿಗೆ ಹೊಣೆ ವಹಿಸಬೇಕಾಗುತ್ತದೆ: ಬಿಬಿಎಂಪಿಗೆ ಖಡಕ್‌ ಎಚ್ಚರಿಕೆ ನೀಡಿದ ಹೈಕೋರ್ಟ್‌

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮತ್ತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ದೀರ್ಘ ಕಾಲ ಬಾಳಿಕೆ ಬರುವಂತಹ ರಸ್ತೆಗಳನ್ನು ನಿರ್ಮಿಸಬೇಕು, ಇಲ್ಲವಾದರೆ ಆ ಕೆಲಸವನ್ನು ಮಿಲಿಟರಿಗೆ ವಹಿಸಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದೆ. ಕೋರಮಂಗಲದ ವಿಜಯ್‌ ಮೆನನ್‌ ಎಂಬವರು ಬೆಂಗಳೂರಿನ ರಸ್ತೆಗಳ ದುಸ್ಥಿತಿ ಕುರಿತು ಸಲ್ಲಿಸಿದ್ದ … Continued