ಕರ್ನಾಟಕದಲ್ಲಿ ಆಮ್ಲಜನಕ ಬೆಡ್‌ 20,000 ಹೆಚ್ಚಳ, ಕೋವಿಡ್ ಪರೀಕ್ಷೆ ವರದಿ ತಡವಾದ್ರೆ ಲ್ಯಾಬ್‌ಗಳಿಗೆ ದಂಡ

posted in: ರಾಜ್ಯ | 0

ಬೆಂಗಳೂರು: ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರ್ಕಾರ ಆಮ್ಲಜನಕ ಬೆಡ್‌ಗಳ ಪ್ರಮಾಣವನ್ನು 20,000 ಹೆಚ್ಚಳ ಮಾಡಲು ಮುಂದಾಗಿದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಬಿಜೆಪಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 20,000 ಆಮ್ಲಜನಕ ಬೆಡ್‌ಗಳ … Continued