ಬೇಡಿಕೆ ಈಡೇರದ ಹೊರತು ರೈತರ ಶವಸಂಸ್ಕಾರ ಮಾಡಲ್ಲ : ರಾಕೇಶ್ ಟಿಕಾಯತ್
ಲಕ್ಷ್ಮೀಪುರಖೇರಿ: ಪ್ರತಿಭಟನಾ ನಿರತ ರೈತರ ಹತ್ಯೆಗೆ ಕಾರಣವಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಮೃತರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ನಿನ್ನೆ ನಡೆದ ದುರ್ಘಟನೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರುವ ಅವರು, ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ … Continued