ಅಕ್ರಮ ಬೆಡ್ ಬುಕ್ಕಿಂಗ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ:ಸಿಎಂ ಬಿಎಸ್ವೈ
ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರಿಗಾಗಿ ಮೀಸಲಿಟ್ಟ ಬೆಡ್ ಗಳ ಅಕ್ರಮ ಬುಕ್ಕಿಂಗ್ ದಂಧೆಯಲ್ಲಿ ಯಾರೇ ಭಾಗಿಯಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಈ ದಂಧೆಯನ್ನು ಬಯಲಿಗೆಳೆದಿದ್ದಾರೆ. ಅರ್ಧ ಗಂಟೆಯಲ್ಲಿ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ … Continued