ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಗಾಳಿ ಮಳೆಯ ಮುನ್ಸೂಚನೆ
ಬೆಂಗಳೂರು : ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ … Continued