ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆ

ನವದೆಹಲಿ: ದೇಶದ ಬಹುತೇಕ ಭಾಗಗಳು ಭೀಕರ ಬೇಸಿಗೆಯ ಬಿಸಿಲ ಧಗೆಯಿಂದ ತತ್ತರಿಸುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಹಾಗೂ ಕೃಷಿ ವಲಯಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ಹವಾಮಾನ ಇಲಾಖೆಯು ಶುಕ್ರವಾರದ ತನ್ನ ಮುನ್ಸೂಚನೆಯಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯ ನೈಋತ್ಯ ಮುಂಗಾರು ಮಳೆಯ ಪ್ರಮಾಣವನ್ನು ಶೇ. 92 ರಿಂದ ಶೇ. 90ಕ್ಕೆ ಇಳಿಕೆ … Continued

ಅರಬ್ಬೀ ಸಮುದ್ರ-ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ

ಬೆಂಗಳೂರು : ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿಕೆಲದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಚಂಡಮಾರುತವು ಅಂಡಮಾನ್ ಮತ್ತು ನಿಕೋಬಾರ್ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಇನ್ನು ಮೂರು ದಿನ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಅಕ್ಟೋಬರ್ 10 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಎರಡು ದಿನ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಅಕ್ಟೋಬರ್ … Continued

ವಾಯುಭಾರ ಕುಸಿತ : ಕರ್ನಾಟಕದ 20 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ವ್ಯಾಪಕ ಮಳೆ: ಮುನ್ಸೂಚನೆ

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 9ರ ವರೆಗೆ ಗಾಳಿ ಸಹಿತ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ವಾಯುವ್ಯ ಬಂಗಾಳ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದಾರು ದಿನ ಭಾರೀ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಸೆಪ್ಟೆಂಬರ್‌ 28ರಿಂದ) ಅಕ್ಟೋಬರ್ 4ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ 4 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. … Continued

ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 29ರ ವರೆಗೆ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 29ರ ವರೆಗೆ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ  ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 23 ರವರೆಗೂ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ … Continued

ಕರ್ನಾಟಕದಲ್ಲಿ ಎರಡು ದಿನ ಭರ್ಜರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವಡೆ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನ ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು ಸೇರಿ10 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು, ಗುರುವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18 ಭಾರಿ … Continued

ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 13 ರಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, … Continued

ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರವರೆಗೆ ಭಾರೀ ಮಳೆ ಮುನ್ಸೂಚನೆ…

ಬೆಂಗಳೂರು : ಭಾರತ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) ಸೆಪ್ಟೆಂಬರ್ 2 ರಂದು ಕರ್ನಾಟಕದ ಹವಾಮಾನದ ಬಗ್ಗೆ ಹೊಸ ಮುನ್ಸೂಚನೆ ನೀಡಿದ್ದು, ರಾಜ್ಯದ ಹಲವಾರು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) … Continued