ಕರ್ನಾಟಕದಾದ್ಯಂತ 3-4 ದಿನ ಭಾರೀ ಮಳೆ ಮುನ್ಸೂಚನೆ ; ಕರಾವಳಿ, ಮಲೆನಾಡಿನ ಕೆಲಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದೆ. ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ … Continued